ಹಾಸನ: ಇಂದು ( ಜೂನ್ 4 ) ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜಯ ಗಳಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ವಿವಾದದ ನಡುವೆಯೇ ಸಂಸದ ಸ್ಥಾನದಿಂದ ಕೆಳಗಿಳಿಯುವ ಪರಿಸ್ಥಿತಿ ಬಂದೊದಗಿದೆ. ಈ ಮೂಲಕ ಕಾಂಗ್ರೆಸ್ ಬರೋಬ್ಬರಿ 25 ವರ್ಷಗಳ ಬಳಿಕ ಹಾಸನದಲ್ಲಿ ಸಿಂಹಾಸನ ಏರಿದೆ.
ಕಾಂಗ್ರೆಸ್ ಅಭ್ಯರ್ಥಿ ಅವರು ಈವರೆಗೆ 599832 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 567886 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಈ ಇಬ್ಬರ ನಡುವಿನ ಅಂತರ 567886 ಮತಗಳಾಗಿವೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…