ಮೈಸೂರು : ಸಿದ್ದರಾಮಯ್ಯ ಒಬ್ಬ ಮಾನಸಿಕ ರೋಗಿ, ದಡ್ಡ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರುಣದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಅದು ಸಾಧ್ಯಾನಾ ಅಷ್ಟು ಮತಗಳ ಅಂತರ ಹೇಗೆ ಸಿಗುತ್ತೆ ? ಒಬ್ಬ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಮಾತನಾಡುವ ಮೊದಲು ಸ್ವಲ್ಪ ಯೋಚನೆ ಮಾಡಿ ಮಾತನಾಡಬೇಕು ಎಂದರು.
ವರುಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ 8 ಸಾವಿರ ಮತಗಳ ಅಂತರವಿದೆ, ಈ ಬಾರಿ ನಮ್ಮ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ವರುಣ ಕಡೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ ಯಾರು ಎಷ್ಟು ವೋಟ್ ತಗೋತಾರೆ ಅಂತ ಫಲಿತಾಂಶ ಬಂದಾಗ ಗೊತ್ತಾಗಲಿದೆ ಮೈಸೂರಿನ 11 ಕ್ಷೇತ್ರಗಳಲ್ಲಿ ನಾವು ಈ ಬಾರಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು
ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…