BREAKING NEWS

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ವಚನಭ್ರಷ್ಟ ಸರ್ಕಾರ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ  ಒಂದು ವಚನಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದರು.

ನಗರದ ಬಿಜೆಪಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಚುನಾವಣಾ ಸಮಯದಲ್ಲಿ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 10 ಕೇಜಿಯಂತೆ ಅಕ್ಕಿ ನೀಡುವ ಗ್ಯಾರಂಟಿಯನ್ನು ಸಿದ್ದರಾಮಯ್ಯ ನೀಡಿದ್ದರು. ಅಂದರೆ, ಕೇಂದ್ರ ಸರ್ಕಾರ ನೀಡುವ 5 ಕೇಜಿ ಅಕ್ಕಿ ಸೇರಿ ಪ್ರತಿ ಸದಸ್ಯನಿಗೆ 15 ಕೇಜಿ ಅಕ್ಕಿ ಸಿಗಬೇಕಿತ್ತು. ಆದರೆ ಸರ್ಕಾರ 5 ಕೇಜಿಗಷ್ಟೇ ಹಣ ನೀಡುವುದಾಗಿ ಹೇಳಿದೆ.

ಸರ್ಕಾರ 15 ಕೆಜಿ ಅಕ್ಕಿ ಅಥವಾ 10 ಕೆಜಿ ಅಕ್ಕಿ ಕೊಳ್ಳಲು ತಗಲುವ ಮೊತ್ತದಷ್ಟು ಹಣ ನೀಡದಿದ್ದರೆ ವಿಧಾನ ಸೌಧ ಒಳಗೆ ಮತ್ತು ಹೊರಗಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

50 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

6 hours ago