BREAKING NEWS

ಸಿದ್ದರಾಮಯ್ಯ ಭೇಟಿ ಮಾಡಿದ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್‌ ಸೋಮವಾರ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಸಿದ್ಧರಾಮಯ್ಯ ಅವರು ನಿನ್ನೆಯಷ್ಟೇ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಳೆದ ಎರಡು ದಿನಗಳಿಂದಲೂ ಬೆಂಗಳೂರಿನಲ್ಲಿರುವ ಅಶೋಕ್ ಚೌವ್ಹಾಣ್ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಇಂದು ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಚೌವ್ಹಾಣ್ ಕಾಂಗ್ರೆಸ್ ಪರವಾಗಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago