ಕೋವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ಸಿದ್ದರಾಮಯ್ಯ

ಬೆಂಗಳೂರು: ನಗರದ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಲಸಿಕೆ ಪಡೆದರು.

ಸೋಮವಾರ ಸಿದ್ದರಾಮಯ್ಯ ಅವರು ಕೋವಿಡ್‌ ಲಸಿಕೆ ಮೊದಲ ಡೋಸ್‌ ಪಡೆದುಕೊಂಡರು.

ದೇಶದಾದ್ಯಂತ ಎರಡನೇ ಹಂತದಲ್ಲಿ ಕೋವಿಡ್‌ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೀಡಲಾಗುತ್ತಿದೆ.

× Chat with us