BREAKING NEWS

ಕೆಜಿಎಫ್ ಬಾಬು ಮನೆಯಲ್ಲಿ ರೇಷ್ಮೆ ಸೀರೆ, ಡಿಮಾಂಡ್ ಡ್ರಾಫ್ಟ್ ವಶ

ಬೆಂಗಳೂರು: ಉದ್ಯಮಿ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನೆಯಲ್ಲಿ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿ.ಡಿ) ಹಾಗೂ 5,000 ರೇಷ್ಮೆ‌ ಸೀರೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಉಮ್ರಾ ಫೌಂಡೇಷನ್ ಹೆಸರಿನಲ್ಲಿ ತಲಾ ₹1,105 ಮೌಲ್ಯದ ಡಿ.ಡಿಗಳನ್ನು ಮನೆಯಲ್ಲಿ ಇರಿಸಲಾಗಿತ್ತು. ತಲಾ ₹5,000 ಮೌಲ್ಯದ 5,000 ಕಂಚಿ ರೇಷ್ಮೆ ಸೀರೆಗಳೂ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಡಿ.ಡಿ, ಸೀರೆ ಮತ್ತು ಕೆಜಿಎಫ್ ಬಾಬು ಅವರ ಭಾವಚಿತ್ರವುಳ್ಳ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಒಂದೇ ಕಡೆ ಇರಿಸಲಾಗಿತ್ತು. ಡಿ.ಡಿಗಳಲ್ಲಿ ಚಿಕ್ಕಪೇಟೆ ನಿವಾಸಿಗಳ ಹೆಸರಿದೆ ಎಂಬ ಮಾಹಿತಿ ಲಭ್ಯವಾಗಿದೆ.

andolanait

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

6 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

6 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

7 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

7 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

7 hours ago