ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಶ್ರೀರಾಮುಲು, ಗೋವಿಂದ ಕಾರಜೋಳ, ಆರ್.ಅಶೋಕ್‌ ಆಯ್ಕೆ

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಶ್ರೀರಾಮುಲು, ಗೋವಿಂದ ಕಾರಜೋಳ ಮತ್ತು ಆರ್‍.ಅಶೋಕ್‍ ಅವರು ಆಯ್ಕೆಯಾಗಿದ್ದಾರೆ.

ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮೂವರನ್ನು ಆಯ್ಕೆ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

× Chat with us