BREAKING NEWS

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ‌ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್‌ 15 ರ ಒಳಗೆ ವೇಳಾಪಟ್ಟಿಯ ಕುರಿತು ಆಕ್ಷೇಪಣೆ ವ್ಯಕ್ತಪಡಿಸಲು ಅವಕಾಶ ಕಲ್ಪಿಸಿದೆ.

ಇನ್ನು ಮಾರ್ಚ್‌ 2 ರಿಂದ ಮಾರ್ಚ್‌ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್‌ 25 ರಿಂದ ಏಪ್ರಿಲ್‌ 06 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾ ಪಟ್ಟಿ

ಮಾರ್ಚ್‌ 02 – ಕನ್ನಡ, ಅರೇಬಿಕ್‌

ಮಾರ್ಚ್‌ 04 – ಇತಿಹಾಸ, ಭೌತಶಾಸ್ತ್ರ

ಮಾರ್ಚ್‌ 05 – ಮಾಹಿತಿ ತಂತ್ರಜ್ಞಾನ, ರೀಟೈಲ್‌, ಹೆಲ್ತ್‌ ಕೇರ್‌

ಮಾರ್ಚ್‌ 06 – ಸಮಾಜ ಶಾಸ್ತ್ರ, ವಿದ್ಯುನ್ಮಾನ ಗಣಕ ಶಾಸ್ತ್ರ, ವಿಜ್ಞಾನ

ಮಾರ್ಚ್‌ 07 – ಹಿಂದಿ

ಮಾರ್ಚ್‌ 09 – ರಾಜ್ಯಶಾಸ್ತ್ರ , ಸಂಖ್ಯಾಶಾಸ್ತ್ರ

ಮಾರ್ಚ್‌ 11 – ಇಂಗ್ಲಿಷ್‌

ಮಾರ್ಚ್‌ 12 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌

ಮಾರ್ಚ್‌ 13 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ,

ಮಾರ್ಚ್‌ 14 – ಗಣಿತ, ಶಿಕ್ಷಣ ಶಾಸ್ತ್ರ

ಮಾರ್ಚ್‌ 16 – ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ

ಮಾರ್ಚ್‌ 18 – ರಸಾಯನಶಾಸ್ತ್ರ, ಮನಃಶಾಸ್ತ್ರ ಮೂಲ ಗಣಿತ, ಹಿಂದೂಸ್ಥಾನಿ ಸಂಗೀತ

ಮಾರ್ಚ್‌ 20 – ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್‌ 22 – ಅರ್ಥಶಾಸ್ತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾ ಪಟ್ಟಿ

ಮಾರ್ಚ್‌ 25 – ಪ್ರಥಮ ಭಾಷೆ (ಕನ್ನಡ)

ಮಾರ್ಚ್‌ 27 – ಸಮಾಜ ವಿಜ್ಞಾನ

ಮಾರ್ಚ್‌ 30 – ವಿಜ್ಞಾನ

ಏಪ್ರಿಲ್‌ 02 – ಗಣಿತ

ಏಪ್ರಿಲ್‌ 04 – ತೃತೀಯ ಭಾಷೆ (ಹಿಂದಿ)

ಏಪ್ರಿಲ್‌ 06 – ದ್ವಿತೀಯ ಭಾಷೆ (ಇಂಗ್ಲಿಷ್)

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

36 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

46 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

53 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago