Mysore
28
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯ ಬಜೆಟ್‌ : ಇಲಾಖಾವಾರು ಹಂಚಿಕೆಯಾದ ಅನುದಾನವೆಷ್ಟು ?

ಬೆಂಗಳೂರು : ಮುಖ್ಯಂತ್ರಿ ಸಿದ್ದರಾಮಯ್ಯನ್ನವರು 14 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇಲಾಖಾವಾರು ಅನುದಾನವನ್ನು ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯನವರ ದಾಖಲೆಯ 14 ನೇ ಬಜೆಟ್​ನಲ್ಲಿ ಯಾವ ಯಾವ ಇಲಾಖೆಗೆ ಎಷ್ಷೇಷ್ಟು ಅನುದಾನ ನೋಡುವುದಾದರೆ ‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್​ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ