ಬೆಂಗಳೂರು : ಮುಖ್ಯಂತ್ರಿ ಸಿದ್ದರಾಮಯ್ಯನ್ನವರು 14 ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇಲಾಖಾವಾರು ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಸಿದ್ದರಾಮಯ್ಯನವರ ದಾಖಲೆಯ 14 ನೇ ಬಜೆಟ್ನಲ್ಲಿ ಯಾವ ಯಾವ ಇಲಾಖೆಗೆ ಎಷ್ಷೇಷ್ಟು ಅನುದಾನ ನೋಡುವುದಾದರೆ ‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…