ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.
ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…