ಬೆಂಗಳೂರು(ರಾಯಿಟರ್ಸ್): ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚ್ಚೈ ಅವರು 2022ರಲ್ಲಿ ಒಟ್ಟು 1,854 ಕೋಟಿ ವೇತನ ಪಡೆದಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಕಂಪನಿಯಲ್ಲಿನ ಮಧ್ಯಮ ದರ್ಜೆಯ ಉದ್ಯೋಗಿಯೊಬ್ಬರು ಪಡೆಯುವ ವೇತನಕ್ಕಿಂತ 800 ಪಟ್ಟು ಹೆಚ್ಚಿನ ಮೊತ್ತ ಇದಾಗಿದೆ.
ಒಟ್ಟು ಮೊತ್ತದಲ್ಲಿ ಷೇರು ರೂಪದಲ್ಲಿ ದೊರೆತಿರುವ ಮೊತ್ತವೇ 1,788 ಕೋಟಿಯಷ್ಟು ಇದೆ. ಕಂಪನಿಯು ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮಾಡುತ್ತಿರುವ ಸಂದರ್ಭದಲ್ಲಿಯೇ ಪಿಚ್ಚೈ ಮತ್ತು ಇತರ ಉದ್ಯೋಗಿಗಳಿಗೆ ನೀಡಲಾಗಿರುವ ವೇತನದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ 12 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಕಂಪನಿಯು ಘೋಷಿಸಿದೆ.
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…