ಬೆಂಗಳೂರು: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಈಗಗಾಲೇ ಜೈಲು ಸೇರಿದ್ದಾರೆ. ಈ ಬೆನ್ನಲ್ಲೇ ಅವರ ಅಣ್ಣ ಎಂಎಲ್‌ಸಿ ಸೂರಜ್ ರೇವಣ್ಣರನ್ನು ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇರೆಗೆ ಪೋಲಿಸರು ಬಂಧಿಸಿದ್ದಾರೆ.
ಹಾಸನದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಶನಿವಾರ(ಜೂ.23)ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿತ್ತು. ಐಪಿಸಿ ಸೆಕ್ಷನ್ 377,342,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸೂರಜ್ ರೇವಣ್ಣನನ್ನ ವಿಚಾರಣೆ ನಡೆಸಿ ಬಂಧಿಸಿದ್ದಾರೆ.
ದೂರಾದಾರ ತನ್ನನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲು ಸೂರಜ್ ರೇವಣ್ಣ ಶನಿವಾರ ಹಾಸನ ಸೆನ್ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಸೂರಜ್‌ರನ್ನು ಮುಂಜಾನೆ 4 ಗಂಟೆಯವರೆಗೆ ವಿಚಾರಣೆ ನಡೆಸಿದರು. ಬಳಿಕ ಸೂರಜ್ ರೇವಣ್ಣರನ್ನು ಬಂಧಿಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…