BREAKING NEWS

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಆರೋಗ್ಯ ತಪಾಸಣೆಗಾಗಿ ಇಲ್ಲಿನ ಡೌನ್‌ಟೌನ್ ಗ್ರೀಮ್ಸ್ ರಸ್ತೆಯಲ್ಲಿರುವ ಆಪೋಲೋ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಪೋಲೋ ಆಸ್ಪತ್ರೆ, ಸಾಮಾನ್ಯ ತಪಾಸಣೆಗಾಗಿ ಎಂ.ಕೆ ಸ್ಟಾಲಿನ್ ಅವರು ದಾಖಲಾಗಿದ್ದು, ಜುಲೈ 4ರಂದು ಅವರನ್ನು ಡಿಸ್ಸಾರ್ಜ್ ಮಾಡಲಾಗುವುದು ಎಂದು ಹೇಳಿದೆ.

 

andolanait

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

1 hour ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

4 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

4 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

4 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

4 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

6 hours ago