Mysore
23
light intensity drizzle

Social Media

ಶುಕ್ರವಾರ, 13 ಜೂನ್ 2025
Light
Dark

ತಮಿಳುನಾಡು ಸಚಿವ ಕೆ.ಪೊಣ್ಮುಡಿಗೆ ಮೂರು ವರ್ಷಗಳ ಜೈಲು ಶಿಕ್ಷೆ

ಚೆನ್ನೈ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ ಪೊಣ್ಮುಡಿ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮದ್ರಾಸ್ ಹೈಕೋರ್ಟ್ ಗುರುವಾರ ಆದೇಶ ನೀಡಿದೆ.

ತನಗೆ ವಿಧಿಸಿರುವ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲ ಅವಕಾಶ ನೀಡಿದ್ದು, ಅಲ್ಲಿಯವರೆಗೆ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ನುಡಿ ಅಪರಾಧಿ ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶಿಸಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪೊನ್ನುಡಿ ಅವರ ಪತ್ನಿಯನ್ನು ದೋಷಿ ಎಂದು ತೀರ್ಪು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!