ಚೆನ್ನೈ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ ಪೊಣ್ಮುಡಿ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮದ್ರಾಸ್ ಹೈಕೋರ್ಟ್ ಗುರುವಾರ ಆದೇಶ ನೀಡಿದೆ.
ತನಗೆ ವಿಧಿಸಿರುವ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲ ಅವಕಾಶ ನೀಡಿದ್ದು, ಅಲ್ಲಿಯವರೆಗೆ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ.
ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ನುಡಿ ಅಪರಾಧಿ ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಆದೇಶಿಸಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪೊನ್ನುಡಿ ಅವರ ಪತ್ನಿಯನ್ನು ದೋಷಿ ಎಂದು ತೀರ್ಪು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…