ಬೆಂಗಳೂರು : ತೆರಿಗೆ ವಂಚನೆ ಸಂಬಂಧ ನಗರದಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ ಶುಕ್ರವಾರವೂ ಮುಂದುವರಿದಿದೆ.
ಗುರುವಾರ ತಡರಾತ್ರಿಯಿಂದ ಬಿಬಿಎಂಪಿ ಗುತ್ತಿಗೆದಾರರೊಬ್ಬರ ಮನೆ ಹಾಗೂ ಅವರ ಮಗಳ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರನ ಮಗಳ ಮನೆಯಲ್ಲಿ 42 ಕೋಟಿ ನಗದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
23 ಬಾಕ್ಸ್‌ಗಳಲ್ಲಿ ತುಂಬಿಡಲಾಗಿದ್ದ ಹಣವನ್ನು ತಮಿಳುನಾಡಿಗೆ ಸಾಗಿಸಲು ತಯಾರಿ ನಡೆದಿತ್ತು ಎನ್ನಲಾಗಿದೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…