ಮದ್ದೂರು : ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನಪ್ಪಿರುವ ಘಟನೆ ನಡೆದಿದೆ .
ಉತ್ತರ ಪ್ರದೇಶ ಮೂಲದ ಇಬ್ಬರು ಮತ್ತು ಕಾರ್ ಚಾಲಕ ಮೃತಪಟ್ಟಿದ್ದು ಒಬ್ಬನಿಗೆ ತೀವ್ರ ಗಾಯಗಳಾಗಿದ್ದು. ಪರಿಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಐಟಿ ಕಂಪನಿಯಲ್ಲಿ ಕರ‍್ಯ ನರ‍್ವಹಿಸುತ್ತಿರುವ ಸಾಗರ್ ತಮ್ಮ ತಂದೆ ತಾಯಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯ ಒಂದೇ ಬದಿಯಲ್ಲಿ ಸಾಗುತ್ತಿದ್ದ ಕಾರುಗಳ ನಡುವೆ ಡಿಕ್ಕಿಯಾಗಿದ್ದು. ಸಾಗರ್ ನ ತಾಯಿ ಸೆಲ್ವಿ, ತಂದೆ ನೀರಜ್ ಕುಮಾರ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಸಾಗರ್ ಗಾಯಗೊಂಡಿದ್ದಾರೆ.
ಮಳೆ ಸುರಿದ ಸಂದರ್ಭದಲ್ಲಿ ಅಪಘಾತಗಳು ಮರುಕಳಿಸುತ್ತಿದ್ದು, ಇದುವರೆಗೆ ಸಾಕಷ್ಟು ಅಪಘಾತಗಳು ಸಂಭವಿಸಿವೆ.
ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…