ಝಾನ್ಸಿ(ಉತ್ತರ ಪ್ರದೇಶ) : ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ – 90 ಟ್ಯಾಂಕ್‌ನ ಬ್ಯಾರೆಲ್ ಒಡೆದ ಪರಿಣಾಮ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಯೋಧ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್‌ನಲ್ಲಿ ಇಂದು ನಡೆದಿದೆ.
ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್ ಪ್ರದೇಶದಲ್ಲಿ ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ-20 ಟ್ಯಾಂಕ್‌ನ ಬ್ಯಾರೆಲ್ ಒಡೆದು ಜೆಸಿಒ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ನ್ಯಾಯಾಲಯಕ್ಕೆ ಆದೇಶಿಸಲಾಗಿದೆ’ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಸೈನಿಕರನ್ನು ರಾಜಸ್ಥಾನದ ಸುಮೇರ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಸುಕಾಂತ ಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಉತ್ತರ ಪ್ರದೇಶದ ಖಲೀಲಾಬಾದ್‌ನ ಪ್ರದೀಪ್ ಸಿಂಗ್ ಯಾದವ್ ಅವರನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…
ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…