BREAKING NEWS

ಟ್ಯಾಂಕ್‌ನ ಬ್ಯಾರೆಲ್ ಒಡೆದು ಇಬ್ಬರು ಸೇನಾ ಸಿಬ್ಬಂದಿ ಸಾವು

ಝಾನ್ಸಿ(ಉತ್ತರ ಪ್ರದೇಶ) : ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ – 90 ಟ್ಯಾಂಕ್‌ನ ಬ್ಯಾರೆಲ್ ಒಡೆದ ಪರಿಣಾಮ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಯೋಧ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್‌ನಲ್ಲಿ ಇಂದು ನಡೆದಿದೆ.

ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್‌ ಪ್ರದೇಶದಲ್ಲಿ ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ-20 ಟ್ಯಾಂಕ್‌ನ ಬ್ಯಾರೆಲ್ ಒಡೆದು ಜೆಸಿಒ ಸೇರಿದಂತೆ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲು ನ್ಯಾಯಾಲಯಕ್ಕೆ ಆದೇಶಿಸಲಾಗಿದೆ’ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಸೈನಿಕರನ್ನು ರಾಜಸ್ಥಾನದ ಸುಮೇರ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಸುಕಾಂತ ಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಉತ್ತರ ಪ್ರದೇಶದ ಖಲೀಲಾಬಾದ್‌ನ ಪ್ರದೀಪ್ ಸಿಂಗ್ ಯಾದವ್ ಅವರನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago