BREAKING NEWS

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದ ಕೋರ್ಟ್!

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂ ದಂಡ ವಿಧಿಸಿದೆ ಎಂದು ಹೈಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

2022ರ ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ `ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಹಾಗೂ ಸಿದ್ದರಾಮಯ್ಯ ಸೇರಿದಂತೆ ರೇಸ್ ವ್ಯೂ ಹೋಟೆಲ್ ಬಳಿ ರೇಸ್‌ ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ರಸ್ತೆ ಸಂಚಾರಕ್ಕೆ ಸಾರ್ವಜನಿಕರಿಗೆ ಅಡ್ಡಿಯಾವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಸುರ್ಜೇವಾಲಾ ಸೇರಿದಂತ ಕಾಂಗ್ರೆಸ್‌ನ ಹಲವು ನಾಯಕರಿಗೆ ದಂಡ ವಿಧಿಸಿ, ಸಿಎಂ ಸಿದ್ದರಾಮಯ್ಯ ಮಾ.6ರಂದು ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಿದೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago