BREAKING NEWS

ದ್ವಿತೀಯ ಪರೀಕ್ಷೆಯ ಜಿಲ್ಲಾ ಶೇಕಡಾವಾರು ಫಲಿತಾಂಶ ಹೀಗಿದೆ !

ಬೆಂಗಳೂರು : ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಹೆಚ್ಚಳವಾಗಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶ:
1. ದಕ್ಷಿಣ ಕನ್ನಡ – 97.37%
2. ಉಡುಪಿ – 96.80%
3. ವಿಜಯಪುರ – 94.89%
4. ಉತ್ತರ ಕನ್ನಡ- 92.51%
5. ಕೊಡಗು – 92.13%
6. ಬೆಂಗಳೂರು ದಕ್ಷಿಣ – 89.57%
7. ಬೆಂಗಳೂರು ಉತ್ತರ – 88.67%
8. ಶಿವಮೊಗ್ಗ – 88.58%
9. ಚಿಕ್ಕಮಗಳೂರು – 88.20%
10. ಬೆಂಗಳೂರು ಗ್ರಾಮಾಂತರ – 87.55%
11. ಬಾಗಲಕೋಟೆ – 87.54%
12. ಕೋಲಾರ – 86.12%
13. ಹಾಸನ – 85.83%
14. ಚಾಮರಾಜನಗರ – 84.99%
15. ಚಿಕ್ಕೋಡಿ -84.10%
16. ರಾಮನಗರ – 83.58%
17. ಮೈಸೂರು -83.13%
18. ಚಿಕ್ಕಬಳ್ಳಾಪುರ – 82.84%
19. ಬೀದರ್ – 81.69%
20. ತುಮಕೂರು – 81.03%
21. ದಾವಣಗೆರೆ – 80.96%
22. ಕೊಪ್ಪಳ – 80.83%
23. ಧಾರವಾಡ – 80.70%
24. ಮಂಡ್ಯ- 80.56%
25. ಹಾವೇರಿ – 78.36%
26.ಯಾದಗಿರಿ – 77.29%
27. ಬೆಳಗಾವಿ – 77.20%
28. ಕಲಬುರಗಿ – 75.48%
29. ಬಳ್ಳಾರಿ – 74.70%
30. ರಾಯಚೂರು – 73.11%
31. ಚಿತ್ರದುರ್ಗ – 72.92%
32. ಗದಗ – 79.855

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

8 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

8 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

10 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

11 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

11 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

15 hours ago