ನವದೆಹಲಿ : ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ.
137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 6:15ರ ವೇಳೆ ತುರ್ತು ಭೂಸ್ಪರ್ಶ ಮಾಡಿತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೃಢಪಡಿಸಿದೆ.
‘ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ವಿಮಾನವನ್ನು ತುರ್ತಾಗಿ ಇಳಿಸಲಾಯಿತು. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ‘ ಎಂದು ಡಿಜಿಸಿಎ ತಿಳಿಸಿದೆ. ಘಟನೆಯ ಕುರಿತ ತನಿಖೆಗೆ ಡಿಜಿಸಿಎ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಬೆಂಗಳೂರು: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್-1 ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ…
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…