ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಯುಜಿಸಿ-ನೆಟ್ ಅಕ್ರಮದ ಕೋಲಾಹಲದ ನಡುವೆ ಎನ್‌ಟಿಎ ಸಂಸ್ಥೆಯು ಮತ್ತೊಂದು ಪರೀಕ್ಷೆಯನ್ನು ಮುಂದೂಡಿದೆ.
ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಆರೋಗ್ಯ ಸಚಿವಾಲಯ ಶನಿವಾರ ರಾತ್ರಿ ಆದೇಶ ಹೊರಡಿಸಿದೆ. ಅಂದ್ಹಾಗೆ, ಪ್ರವೇಶ ಪರೀಕ್ಷೆ ನಾಳೆ ಅಂದರೆ ಜೂನ್ 23 ರಂದು ನಡೆಯಬೇಕಿತ್ತು.
ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳನ್ನು ಪರಿಗಣಿಸಿ ಆರೋಗ್ಯ ಸಚಿವಾಲಯವು ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ. ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ಸಚಿವಾಲಯವು ಹೇಳಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…