ನವದೆಹಲಿ : ‘ಜನಧನ’ ಯೋಜನೆ ಅಡಿಯಲ್ಲಿ ತೆರೆಯಲಾದ ಬ್ಯಾಂಕ್ ಖಾತೆಗಳ ಸಂಖ್ಯೆ 50 ಕೋಟಿ ದಾಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಬ್ಯಾಂಕ್ ಖಾತೆಗಳು ಮಹಿಳೆಯರಿಗೆ ಸೇರಿದೆ ಎಂಬ ವಿಚಾರ ನನಗೆ ಆನಂದ ಉಂಟು ಮಾಡಿದೆ ಎಂದು ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಮಹತ್ವದ ಮೈಲುಗಲ್ಲು ಎಂದು ವ್ಯಾಖ್ಯಾನಿಸಿದ ಮೋದಿ, ಇವುಗಳಲ್ಲಿ ಅರ್ಧಕ್ಕಿಂತ ಅಧಿಕ ಖಾತೆಗಳು ನಮ್ಮ ಮಹಿಳಾ ಶಕ್ತಿಗೆ ಸೇರಿರುವುದು ಸಂತೋಷದ ವಿಚಾರವಾಗಿದೆ. ಶೇ. 67 ಖಾತೆಗಳು ಗ್ರಾಮೀಣ ಹಾಗೂ ಅರೆ ಗ್ರಾಮೀಣ ಪ್ರದೇಶಗಳಲ್ಲಿ ತೆರೆದಿರುವುದರೊಂದಿಗೆ ಆರ್ಥಿಕ ಸೇರ್ಪಡೆಯ ಸೌಲಭ್ಯಗಳು ನಮ್ಮ ದೇಶದ ಪ್ರತಿ ಮೂಲೆಗೂ ತಲುಪಲಿದೆ ಎಂದರು.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್‌ಕೌಂಟರ್ ಹೇಳಿಕೆ…