ನವದೆಹಲಿ : ಲಂಡನ್‌ನತ್ತ ಹಾರಾಟ ನಡೆಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಗದ್ದಲ ಸೃಷ್ಟಿಸಿದ ಪರಿಣಾಮ, ವಿಮಾನವು ಸೋಮವಾರ ದೆಹಲಿಗೆ ವಾಪಸ್ ಆಗಿದೆ.
ಮೂಲಗಳ ಪ್ರಕಾರ, 225 ಪ್ರಯಾಣಿಕರಿದ್ದ ‘AI 111’ ವಿಮಾನವು, ಪ್ರಯಾಣಿಕ ಗಲಾಟೆ ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಐಜಿಐಎ) ವಿಮಾನಕ್ಕೆ ಹಿಂದಿರುಗಿತು ಎನ್ನಲಾಗಿದೆ. ಅಶಿಸ್ತಿನಿಂದ ವರ್ತಿಸಿದ ಪ್ರಯಾಣಿಕನನ್ನು ನಿಲ್ದಾಣದಲ್ಲಿ ಕೆಳಗಿಳಿಸಿದ ಬಳಿಕ, ವಿಮಾನವು ಲಂಡನ್‌ನ ಹೀಥ್ರೋ ಕಡೆಗೆ ಹಾರಾಟ ನಡೆಸಿದೆ. ಈ ಬಗ್ಗೆ ಏರ್ ಇಂಡಿಯಾ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…