ಹಾಸನ : ಮತದಾನಕ್ಕೆ ಕೇವಲ ಎರಡು ದಿನ ಮಾತ್ರ ಉಳಿದಿದ್ದರೂ ಜೆಡಿಎಸ್ ಪಕ್ಷದ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಪಕ್ಷ ತೊರೆದು ಅರಸೀಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಂ ಶಿವಲಿಂಗೇಗೌಡರ ವಿರುದ್ಧ ಕಿಡಿಕಾರುವುದನ್ನು ನಿಲ್ಲಿಸಿಲ್ಲ.
ಹಾಸನದಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರೇವಣ್ಚ, ಶಿವಲಿಂಗೇಗೌಡರು ನಾವು ಸಾಕಿದ ಮುದ್ದಿನ ಗಿಣಿ, ಜೆಡಿಎಸ್ ನಲ್ಲಿ ಮೇವು ಕಡಿಮೆಯಾಗಿದೆ ಅಂತ ಬೇರೆಡೆ ಮೇಯಲು ಹೋಗಿದ್ದಾರೆ. ಪಕ್ಷ ನೀಡಿದ ಎಲ್ಲ ಸವಲತ್ತುಗಳನ್ನು ಅನುಭವಿಸಿ ಚುನಾವಣೆ ಹತ್ತಿರ ಬಂದಾಗ ಜೆಡಿಎಸ್ ಗೆ ದ್ರೋಹ ಬಗೆದು ಕಾಂಗ್ರೆಸ್ ಸೇರಿದ್ದಾರೆ ಎಂದು ರೇವಣ್ಣ ಕಿಡಿ ಕಾರಿದ್ದಾರೆ
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…