ಬೆಂಗಳೂರು : ಕೆಎಸ್ಆರ್ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.
ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.
ವಿಶೇಷತೆಗಳು : ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.
* 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…