ಛಂಡೀಗಢ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಕೋರ ಬಿಯಾಂತ್ ಸಿಂಗ್ ಪುತ್ರ ಸರಬ್‌ಜಿತ್ ಸಿಂಗ್ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾನೆ.
ಮೆಗಾಸ್ಟಾರ್ ಪುತ್ರನಿಗೆ ಡಾಕ್ಟರೇಟ್ ಘೋಷಣೆ – ಏಪ್ರಿಲ್ 13 ರಂದು 2004ರ ಲೋಕಸಭಾ ಚುನಾವಣೆಯಲ್ಲಿ ಭಟಿಂಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಂಗ್ 1.13 ಲಕ್ಷ ಮತ ಪಡೆದಿದ್ದ. 2014ರಲ್ಲೂ ಫತೇಹ್‌ಗಢ ಸಾಹೀಬ್ ಕ್ಷೇತ್ರದಲ್ಲಿ ಪರಾಜಿತಗೊಂಡಿದ್ದ. 2007ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದನು.
ಇನ್ನು, ಸರಬ್‌ಜಿತ್ ಅವರ ತಾಯಿ ಬಿಮಾಲ್ ಕೌರ್ 1989ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…