ನವದೆಹಲಿ : ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕಿರಿಸಿದೆ. ಮಹಿಳೆಯ ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿಗೆ ಯಾವ ದೋಷವೂ ಇಲ್ಲ ಎಂದು ಏಮ್ಸ್ ತಜ್ಞ ವೈದ್ಯರ ವರದಿಯನ್ನಾಧರಿಸಿ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ.
“ಅರ್ಜಿದಾರೆ ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ ಭ್ರೂಣಕ್ಕೆ ಯಾವುದೇ ಅಪಾಯವಿಲ್ಲದೇ ಇರುವುದರಿಂದ ಈ ಹಂತದಲ್ಲಿ ಗರ್ಭವನ್ನು ತೆಗೆಯಲು ಅನುಮತಿ ನೀಡುವುದು ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯಿದೆಯ ಸೆಕ್ಷನ್ 3 ಮತ್ತು 5ರ ಉಲ್ಲಂಘನೆಯಾಗುತ್ತದೆ,” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದರು.
“ನಾವು ಹೃದಯ ಬಡಿತವನ್ನು ನಿಲ್ಲಿಸುವ ಹಾಗಿಲ್ಲ,” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹೇಳಿದರು.
ಅರ್ಜಿದಾರೆ ಈಗಾಗಲೇ ಎರಡು ಮಕ್ಕಳ ತಾಯಿಯಾಗಿದ್ದಾರೆ. ತಾನು ಖಿನ್ನತೆಯಿಂದ ಬಳಲುತ್ತಿದ್ದು ಮೂರನೇ ಮಗುವಿನ ಆರೈಕೆ ತನ್ನಿಂದ ಭಾವಾತ್ಮಕವಾಗಿ ಹಾಗೂ ಆರ್ಥಿಕವಾಗಿ ಸಾಧ್ಯವಿಲ್ಲ,” ಎಂದು ಹೇಳಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…