BREAKING NEWS

ಬೆಳ್ಳಂಬೆಳಗ್ಗೆ ಮರಿಯೊಟ್ಟಿಗೆ ದರ್ಶನ ಕೊಟ್ಟ ಹುಲಿ

ನಾಗರಹೊಳೆ : ನಾಗರಹೊಳೆ ಸಫಾರಿಯವೇಳೆ ಕುಂತೂರು ಕೆರೆಯಬಳಿ ಹುಲಿ ತನ್ನ ಮರಿಯೋಟ್ಟಿಗೆ ದರ್ಶನ ಕೊಟ್ಟಿದ್ದು,ಸಫಾರಿಗರು ಫುಲ್‌ ಖುಷ್‌ ಆಗಿದ್ದಾರೆ.

ಇಂದು ಬೆಳ್ಳಗ್ಗೆ ಸಫಾರಿಗೆ ತೆರಳಿದ್ದ ಸಫಾರಿಗರಿಗೆ ತಾಯಿ ಹುಲಿ ತನ್ನ ಮರಿಯೊಟ್ಟಿಗೆ ಬೇಟೆಗಾಗಿ ಹುಡುಕುತ್ತಿರುವ ಹುಲಿಯ ದೃಶ್ಯ ಕಂಡುಬಂದಿದೆ.ಜೆಎಲ್‌ ಆರ್‌ ಡ್ರೈವರ್‌ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ.

 

lokesh

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

3 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

3 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

3 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

6 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago