Mysore
30
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದು, ಡಿಕೆಶಿ​ ಸಮ್ಮಿಶ್ರ ಸರ್ಕಾರ : ಆರ್ ಅಶೋಕ್

ಬೆಂಗಳೂರು : ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್​ಅಶೋಕ್​ ಹೇಳಿದರು.

ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೆ ಮಾತನಾಡಬೇಕು ಎಂಬುದು ಡಿಕೆ ಶಿವಕುಮಾರ್​ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಎಂದು ಹೇಳಿದರು. ​

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!