ಬೆಂಗಳೂರು : ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್ಅಶೋಕ್ ಹೇಳಿದರು.
ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೆ ಮಾತನಾಡಬೇಕು ಎಂಬುದು ಡಿಕೆ ಶಿವಕುಮಾರ್ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಎಂದು ಹೇಳಿದರು.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…