2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ.
ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ.
ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ ಗೆ ಈ ಬಗ್ಗೆ ಕೇಳಿದಾಗ ‘ನಮಗೆ ಈ ವಿಷಯದ ಬಗ್ಗೆ ಗೊತ್ತಿಲ್ಲ. ಅವನು 2014 ರಿಂದ ಬೆಂಗಳೂರು, ದೆಹಲಿ ಕಡೆಗಳಲ್ಲಿ ಕೆಲವು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ.ಅವನ ಮೈಂಡ್ ಸೆಟ್ ಹೇಗಿತ್ತು ಅಂದರೆ ಅವನು ಯಾರ ಕೈಕೆಳಗೂ ಕೆಲಸ ಮಾಡುವವನಲ್ಲ.
ತನ್ನ ಸ್ವಯಾರ್ಜಿತವಾಗಿ ಬದುಕಬೇಕು ಎಂಬ ಮೈಂಡ್ ಸೆಟ್ ಬೆಳೆಸಿಕೊಂಡಿದ್ದನು.ಅದು ಬಿಟ್ಟರೆ ಅವನ ಹತ್ರ ಯಾವುದೆ ಕೆಟ್ಟದ್ದು ಇಲ್ಲ.ಅವನ ಹತ್ತಿರ ಇರುವುದು ಒಂದು ಹಳೇ ಟಿ ಶರ್ಟ್,ಹಳೆ ಚಡ್ಡಿ ಹಳೆ ಚಪ್ಪಲಿ ಬಿಟ್ಟರೆ ಏನೂ ಇಲ್ಲ” ಎಂದು ಅವರ ತಂದೆ ಹೇಳಿದ್ದಾರೆ.ಅವನು ದೆಹಲಿಗೆ ಹೋಗಿದ್ದರ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…