BREAKING NEWS

ಸಫಾರಿ ವಾಹನದ ಮುಂದೆಯೇ ಕಾಡುಹಂದಿ ಬೇಟೆಯಾಡಿದ ಹುಲಿರಾಯ

ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ.

ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯನ್ನ ತಮ್ಮ ಕ್ಯಾಮೆರ ಹಾಗೂ ಮೊಬೈಲ್‌ ಗಳಲ್ಲಿ ಅತ್ಯಾಕರ್ಷಕವಾಗಿ ಸೆರೆ ಹಿಡಿದಿದ್ದಾರೆ.

 ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತಿರುವ ಕಾಡು ಹಂದಿ, ಅಡ್ಡಾದಿಡ್ಡಿಓಡಿಹೋಗಿದೆ.  ಈ ಅದ್ಭುತ, ರೋಚಕ ಚಿತ್ರ ಸೆರೆ ಸಿಕ್ಕಿದ್ದು, ಹುಲಿ ವನ್ಯಜೀವಿಗಳನ್ನ ದಾಳಿ ಮಾಡುವ ದೃಶ್ಯ ಸಿಗೋದು ಅಪರೂಪ. ಈ ಅಪರೂಪದ ದೃಶ್ಯಗಳನ್ನ ವನ್ಯ ಜೀವಿ ಪ್ರಿಯರು ಸೆರೆ ಹಿಡಿದಿದ್ದಾರೆ..

 

 

andolana

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

3 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago