ಮೈಸೂರು: ಮೈಸೂರು ಜಿಲ್ಲೆಯ ದಮ್ಮನಕಟ್ಟೆಯಲ್ಲಿ ಸಫಾರಿ ಮಾಡುವ ಪ್ರವಾಸಿಗರಿಗೆ ಹುಲಿಯೊಂದು ಕಾಡುಹಂದಿಯನ್ನುಬೇಟೆಯಾಡುವ ಅಪರೂಪದ ದೃಶ್ಯ ಸೆರೆ ಸಿಕ್ಕಿದೆ.
ಈ ದೃಶ್ಯ ಸಫಾರಿಗೆ ಹೋದ ಪ್ರವಾಸಿಗರು 2 ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯನ್ನ ತಮ್ಮ ಕ್ಯಾಮೆರ ಹಾಗೂ ಮೊಬೈಲ್ ಗಳಲ್ಲಿ ಅತ್ಯಾಕರ್ಷಕವಾಗಿ ಸೆರೆ ಹಿಡಿದಿದ್ದಾರೆ.
ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತಿರುವ ಕಾಡು ಹಂದಿ, ಅಡ್ಡಾದಿಡ್ಡಿಓಡಿಹೋಗಿದೆ. ಈ ಅದ್ಭುತ, ರೋಚಕ ಚಿತ್ರ ಸೆರೆ ಸಿಕ್ಕಿದ್ದು, ಹುಲಿ ವನ್ಯಜೀವಿಗಳನ್ನ ದಾಳಿ ಮಾಡುವ ದೃಶ್ಯ ಸಿಗೋದು ಅಪರೂಪ. ಈ ಅಪರೂಪದ ದೃಶ್ಯಗಳನ್ನ ವನ್ಯ ಜೀವಿ ಪ್ರಿಯರು ಸೆರೆ ಹಿಡಿದಿದ್ದಾರೆ..
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…