ಟೋಕಿಯೋ ಒಲಿಂಪಿಕ್ಸ್‌: ಸೆಮಿಫೈನಲ್‌ ಪ್ರವೇಶಿಸಿದ ಭಜರಂಗ್‌ ಪೂನಿಯಾ

ಟೋಕಿಯೋ: ಭಾರತದ ಕುಸ್ತಿಪಟು ಭಜರಂಗ್‌ ಪೂನಿಯಾ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಭಜರಂಗ್‌ ಪೂನಿಯಾ ಪುರುಷರ ಪ್ರೀಸ್ಟೈಲ್‌ 65 ಕೆಜಿ ವಿಭಾಗದಲ್ಲಿ ಕಿರ್ಗಿಸ್ತಾನದ ಇ ಅಕ್ಮತಲೀವ್ ವಿರುದ್ಧ 1/8 ಅಂತರದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಸೆಮಿಫೈನಲ್‌ ಪ್ರವೇಶಿಸಿದ್ದಾರೆ

ಇರಾನ್‌ನ ಮೊರ್ಟೆಜಾ ಘಾಸಿ ಅವರೊಂದಿಗೆ ಸೆಮಿಫೈನಲ್‌ನಲ್ಲಿ ಸೆಣಸಲಿದ್ದಾರೆ.

× Chat with us