BREAKING NEWS

ಮಾ. ೧೬ ರಂದು ಲೋಕಸಭಾ ಚುನಾವಣೆ ದಿನಾಂಕ ಘೊಷಣೆ: ಇಸಿಐ

ನವದೆಹಲಿ: ಇದೇ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ದಿನಾಂಕವನ್ನು ಮಾ.೧೬ ರಂದು ಘೋಷಣೆ ಮಾಡಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು ನಾಳೆ ಮದ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

ಇದರ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆಯಿದ್ದು,  ಆಂಧ್ರ ಪ್ರದೇಶ್‌, ಸಿಕ್ಕಿಂ, ಅರುಣಾಚಲ ಪ್ರದೇಶ್‌ ಮತ್ತು ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗುವುದು.

 

andolanait

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

29 mins ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

43 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

1 hour ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

2 hours ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

6 hours ago