ಮೈಸೂರು: ಹಿರಿಯ ರಾಜಕಾರಣಿ, ದಮನಿತರ ಗಟ್ಟಿ ಧ್ವನಿ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಗೌರವಾರ್ಥ ನಾಳೆ(ಏ.30) ಮೈಸೂರು-ಚಾಮರಾಜನಗರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಹಾಗೂ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ, ಪೂರ್ವ ನಿಗದಿತ ಪರೀಕ್ಷೆ ಹೊರತುಪಡಿಸಿ, ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ನೆಗೋಷಿಯೇಬಲ್ ಇನ್ಸುಸ್ಟ್ರುಮೆಂಟ್ ಆಕ್ಟ್ 1881 ರ ಪ್ರಕಾರ ಸಾರ್ವಜನಿಕ ರಜೆ ಘೋಷಿಸಲಾಗಿದ್ದು, ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್.ಬಿ ಆದೇಶ ಹೊರಡಿಸಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…