ಮೈಸೂರು: ಹಿರಿಯ ರಾಜಕಾರಣಿ, ದಮನಿತರ ಗಟ್ಟಿ ಧ್ವನಿ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಗೌರವಾರ್ಥ ನಾಳೆ(ಏ.30) ಮೈಸೂರು-ಚಾಮರಾಜನಗರದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಹಾಗೂ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ, ಪೂರ್ವ ನಿಗದಿತ ಪರೀಕ್ಷೆ ಹೊರತುಪಡಿಸಿ, ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ನೆಗೋಷಿಯೇಬಲ್ ಇನ್ಸುಸ್ಟ್ರುಮೆಂಟ್ ಆಕ್ಟ್ 1881 ರ ಪ್ರಕಾರ ಸಾರ್ವಜನಿಕ ರಜೆ ಘೋಷಿಸಲಾಗಿದ್ದು, ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್.ಬಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟರೆ, ಅದರ ಪರಿಣಾಮ ನಮ್ಮ ಅಡುಗೆ ಮನೆಯ ಬಜೆಟ್ ಮೇಲೂ ಬೀಳುತ್ತಾ? ಎಲ್ ನಿನೊ ಪ್ರಭಾವದಿಂದ…
ಚೆನ್ನೈ: ದೀಪಾವಳಿ ಹಬ್ಬಕ್ಕೆ ತಮಿಳುನಾಡು ಸರ್ಕಾರ ವಿಶೇಷ ತರಕಾರಿ ಕಿಟ್ ಪರಿಚಯಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರದ ‘ವೆಟ್ರಿ’ ಯೋಜನೆಯಡಿ,…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ನವೆಂಬರ್ 6ರಿಂದ 18 ತಿಂಗಳ ಕಾಲ ಕೆಎಸ್ಆರ್ಟಿಸಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಸರ್ಕಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಕ್ಟೋಬರ್ 23ರಿಂದ ಕರ್ನಾಟಕ…
ಹಾಸನ: ಉತ್ತರಾಖಂಡದ ಹೆಲಿಕಾಪ್ಟರ್ ದುರಂತದಲ್ಲಿ ಉದ್ಯಮಿ ಪ್ರತಾಪ್ ಗೌಡ ಮೃತಪಟ್ಟ ಬೆನ್ನಲ್ಲೇ, ಅವರ ತಂದೆ ನಿಂಗರಾಜು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ…
ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದಡಿ ಕ್ಯಾಬ್ ಚಾಲಕ ಇಂದುಶೇಖರ್ನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.…