BREAKING NEWS

ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು : ಬಿಜೆಪಿ

ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು.

ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್​ಟೇಬಲ್​ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

lokesh

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

9 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

9 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

9 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

9 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

9 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

9 hours ago