BREAKING NEWS

ಟ್ವಿಟರ್ ಲೋಗೋ ಬದಲಾವಣೆ: ನೀಲಿ ಹಕ್ಕಿ ಬದಲಾಗಿ ‘ X’ ಲೋಗೊ!

ನವದೆಹಲಿ: ಸುಪ್ರಸಿದ್ಧ ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಟ್ವಿಟರ್ ನ ‘ನೀಲಿ ಹಕ್ಕಿಯ ಲೋಗೋ ಬದಲಾಗಿದ್ದು, X ಹೊಸ ಲೋಗೋ ಕಾಣಿಸಿಕೊಳ್ಳುತ್ತಿದೆ. ಈ ಸಂಬಂಧ ಭಾನುವಾರ ತಡರಾತ್ರಿಯೇ ಟ್ವೀಟ್ ಮಾಡಿದ್ದ ಟೆಸ್ಲಾ ಸಿಇಒ ಎಲಾನ್ ಮಸ್ಕ್  ಮಿನುಗುತ್ತಿರುವ X ಚಿತ್ರವನ್ನು  ಫೋಸ್ಟ್ ಮಾಡಿದ್ದರು.

ಕಳೆದ ವರ್ಷವಷ್ಟೇ ಟ್ವಿಟರ್ ನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಎಲಾನ್ ಮಸ್ಕ್, ಪ್ಲಾಟ್ ಫಾರ್ಮ್ ನಲ್ಲಿ ಹಲವು ಬದಲಾವಣೆ ಮಾಡುತ್ತಿದ್ದು, 1999ರಲ್ಲಿ ಸ್ಥಾಪಿಸಲಾದ X. COM ಕಂಪನಿಯ ಹೆಸರನ್ನು ಉಲ್ಲೇಖಿಸಿ, ಶೀಘ್ರದಲ್ಲಿಯೇ ಟ್ವಿಟರ್ ಲೋಗೋ ಬದಲಾಗಲಿದೆ ಎಂದು ಹೇಳಿದ್ದರು.

ಶೀಘ್ರದಲ್ಲೇ ನಾವು ಟ್ವಿಟರ್ ಬ್ರ್ಯಾಂಡ್ ಮತ್ತು ಎಲ್ಲಾ ಹಕ್ಕಿಗಳಿಗೆ ವಿದಾಯ ಹೇಳುತ್ತೇವೆ ಎಂದು ಎಲಾನ್ ಮಸ್ಕ್ ಇತ್ತೀಚಿಗೆ ಮಾಡಿದ್ದ ಟ್ಲೀಟ್ ಗೆ ಅನೇಕರು ಲೋಗೋವನ್ನು ಬದಲಾಯಿಸಬೇಡಿ ಎಂದು ಕೇಳಿಕೊಂಡಿದ್ದರು.

andolanait

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

23 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

31 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

32 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

34 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

37 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

40 mins ago