ನವದೆಹಲಿ: ಸುಪ್ರಸಿದ್ಧ ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಟ್ವಿಟರ್ ನ ‘ನೀಲಿ ಹಕ್ಕಿಯ ಲೋಗೋ ಬದಲಾಗಿದ್ದು, X ಹೊಸ ಲೋಗೋ ಕಾಣಿಸಿಕೊಳ್ಳುತ್ತಿದೆ. ಈ ಸಂಬಂಧ ಭಾನುವಾರ ತಡರಾತ್ರಿಯೇ ಟ್ವೀಟ್ ಮಾಡಿದ್ದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮಿನುಗುತ್ತಿರುವ X ಚಿತ್ರವನ್ನು ಫೋಸ್ಟ್ ಮಾಡಿದ್ದರು.
ಕಳೆದ ವರ್ಷವಷ್ಟೇ ಟ್ವಿಟರ್ ನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಎಲಾನ್ ಮಸ್ಕ್, ಪ್ಲಾಟ್ ಫಾರ್ಮ್ ನಲ್ಲಿ ಹಲವು ಬದಲಾವಣೆ ಮಾಡುತ್ತಿದ್ದು, 1999ರಲ್ಲಿ ಸ್ಥಾಪಿಸಲಾದ X. COM ಕಂಪನಿಯ ಹೆಸರನ್ನು ಉಲ್ಲೇಖಿಸಿ, ಶೀಘ್ರದಲ್ಲಿಯೇ ಟ್ವಿಟರ್ ಲೋಗೋ ಬದಲಾಗಲಿದೆ ಎಂದು ಹೇಳಿದ್ದರು.
ಶೀಘ್ರದಲ್ಲೇ ನಾವು ಟ್ವಿಟರ್ ಬ್ರ್ಯಾಂಡ್ ಮತ್ತು ಎಲ್ಲಾ ಹಕ್ಕಿಗಳಿಗೆ ವಿದಾಯ ಹೇಳುತ್ತೇವೆ ಎಂದು ಎಲಾನ್ ಮಸ್ಕ್ ಇತ್ತೀಚಿಗೆ ಮಾಡಿದ್ದ ಟ್ಲೀಟ್ ಗೆ ಅನೇಕರು ಲೋಗೋವನ್ನು ಬದಲಾಯಿಸಬೇಡಿ ಎಂದು ಕೇಳಿಕೊಂಡಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…