BREAKING NEWS

ಬಿಬಿಸಿ ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದ ಟ್ವಿಟರ್‌: ಆಕ್ಷೇಪ

ಲಂಡನ್‌ : ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದು ಎಲಾನ್‌ ಮಸ್ಕ್ ಮಾಲೀಕತ್ವದ ಟ್ವಿಟರ್‌ ಲೇಬಲ್‌ ಮಾಡಿರುವುದಕ್ಕೆ ಬಿಬಿಸಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ.

‘ಶೀಘ್ರ ಈ ಲೇಬಲ್ ತೆಗೆದುಹಾಕಲು ಟ್ವಿಟರ್‌ ಸಂಸ್ಥೆಯ ಆಡಳಿತ ವರ್ಗವನ್ನು ಸಂಪರ್ಕಿಸಲಾಗಿದೆ’ ಎಂದು ಬ್ರಿಟನ್‌ ಮಾಧ್ಯಮ ಕಾರ್ಪೊರೇಷನ್‌ ತಿಳಿಸಿದೆ.

‘ಬಿಬಿಸಿ ಪ್ರಸ್ತುತ ಮತ್ತು ಎಂದೆಂದಿಗೂ ಸ್ವತಂತ್ರ ಸಂಸ್ಥೆ. ಪರವಾನಗಿ ಶುಲ್ಕದ ರೂಪದಲ್ಲಿ ಬ್ರಿಟಿಷ್‌ ಪ್ರಜೆಗಳೇ ಸಂಸ್ಥೆಗೆ ಆರ್ಥಿಕ ನೆರವು ಒದಗಿಸುತ್ತಿದ್ದಾರೆ’ ಎಂದು ಹೇಳಿಕೆಯಲ್ಲಿ ಬಿಬಿಸಿ ತಿಳಿಸಿದೆ.

‘ಗರಿಷ್ಠ ಪಾರದರ್ಶಕತೆ ಮತ್ತು ನಿಖರತೆ ಕಾಯ್ದುಕೊಳ್ಳಲು ಮಾಧ್ಯಮ ಸಂಸ್ಥೆಗಳ ‘ಅನುದಾನ ಮೂಲ’ ಬಹಿರಂಗಪಡಿಸುವುದು ಸೂಕ್ತ ಎಂದು ಭಾವಿಸುತ್ತೇವೆ’ ಎಂದು ಬಿಬಿಸಿಗೆ ಕಳುಹಿಸಿರುವ ಮೇಲ್‌ನಲ್ಲಿ ಎಲಾನ್‌ ಮಸ್ಕ್‌ ತಿಳಿಸಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

2 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

2 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

2 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

2 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago