ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…