BREAKING NEWS

ಉಮೇಶ್ ಪಾಲ್ ಹತ್ಯೆ ಪ್ರಕರಣ : ಅತೀಕ್ ಅಹ್ಮದ್ ಪುತ್ರ ಅಸದ್ ಎನ್ ಕೌಂಟರ್

ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್‌ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್  ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಝಾನ್ಸಿಯಲ್ಲಿ ಅತಿಕ್‌ ಪುತ್ರ  ಅಸದ್ ಮತ್ತು ಶೂಟರ್ ಗುಲಾಮ್‌ ನನ್ನು ಎನ್‌ಕೌಂಟರ್ ಮಾಡಲಾಗಿದೆ. ಎನ್‌ಕೌಂಟರ್‌ನಲ್ಲಿ ಅಸದ್ ಮತ್ತು ಶೂಟರ್ ಗುಲಾಮ್ ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ. ಉಮೇಶ್ ಪಾಲ್ ಕೊಲೆ ಪ್ರಕರಣದಲ್ಲಿ ಇಬ್ಬರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು.

ಅಸದ್-ಗುಲಾಮ್  ಇಬ್ಬರ ಪತ್ತೆಗೆ 5-5 ಲಕ್ಷ ಬಹುಮಾನ ಘೋಷಿಸಲಾಗಿತ್ತು  : 
ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್ ಇಬ್ಬರೂ ಆರೋಪಿಗಳಾಗಿದ್ದರು.  ಇಬ್ಬರ ಪತ್ತೆಗೆ 5 ಲಕ್ಷ ರೂಪಾಯಿ ಬಹುಮಾನ ಕೂಡಾ ಘೋಷಿಸಲಾಗಿತ್ತು.  ಇದೀಗ ಯುಪಿ ಎಸ್‌ಟಿಎಫ್ ಡೆಪ್ಯುಟಿ ಎಸ್‌ಪಿ ನಾವೆಂದು ಮತ್ತು ಡೆಪ್ಯೂಟಿ ಎಸ್‌ಪಿ ವಿಮಲ್ ನೇತೃತ್ವದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರೂ ಹತರಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಿಂದ  ವಿದೇಶಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

8 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

9 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

9 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

9 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

10 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

13 hours ago