ನವದೆಹಲಿ : ಮಿಝೋರಾಂನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐಝಾಲ್ ನಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಿಂದ ಈ ಘಟನೆ ವರದಿಯಾಗಿದೆ.
ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…