ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಿದರು. ಈ ಬಜೆಟ್‌ನಲ್ಲಿ 25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗುವಂತಹ ಘೋಷಣೆಯೊಂದನ್ನು ಮಾಡಿದರು.
25000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಿರುವ ತೆರಿಗೆ ಪಾವತಿ ನೋಟಿಸ್ ಹಿಂಪಡೆಯುವ ಮಹತ್ವದ ನಿರ್ಧಾರವನ್ನು ಮಾಡಲಾಗಿದೆ. ಇದರಿಂದ ಬರೋಬ್ಬರಿ 1 ಕೋಟಿ ಜನರಿಗೆ ಅನುಕೂಲವಾಗಲಿದೆ. 2009 – 2010 ಹಣಕಾಸು ಅವಧಿಗೆ ಪೂರ್ಣಾನ್ವಯವಾಗುವಂತೆ ಈ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಹಾಗೆಯೇ 2010-2011ರಿಂದ 2014-15ರವರೆಗೆ 10000 ರೂಪಾಯಿಗಳವರೆಗೆ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೀಡಿರುವ ತೆರಿಗೆ ಪಾವತಿ ನೋಟಿಸ್ ಹಿಂಪಡೆಯುವ ನಿರ್ಧಾರವನ್ನೂ ಸಹ ಮಾಡಲಾಗಿದೆ.
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…