BREAKING NEWS

Union Budget 2024: ನಾರಿ ಶಕ್ತಿಗೆ ಹೆಚ್ಚಿನ ಒತ್ತು

ನವದೆಹಲಿ: ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ ಮಧ್ಯಂತರ ಬಜೆಟ್‌ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕೋರ್ಸ್‌ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ.

ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದು ಬಜೆಟ್‌ ಮಂಡಣೆ ವೇಳೆ ಪ್ರಸ್ತಪಾಸಿದ್ದಾರೆ.

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

43 seconds ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

4 mins ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

8 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

11 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

15 mins ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

21 mins ago