ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದಾರೆ. ಮೊದಲಿಗೆ ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯಲ್ಲಾದ ಬದಲಾವಣೆಗಳ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮ್ ಬಿಜೆಪಿ ಸರ್ಕಾರ ಈ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮೆಲುಕು ಹಾಕಿದರು.
ದೇಶಕ್ಕೆ ಹೊಸ ದಿಕ್ಕು, ಹೊಸ ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೂ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿದೆ. ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ, ಗ್ರಾಮೀಣ ಜನರ ಆದಾಯ ಹೆಚ್ಚಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದೇ ನಮ್ಮ ಗುರಿ ಎಂದೂ ಸಹ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…